BIG UPDATE : ಪಂಜಾಬ್ ನಲ್ಲಿ ಕಳ್ಳಭಟ್ಟಿ ಸೇವಿಸಿ ದುರಂತ ; ಸಾವಿನ ಸಂಖ್ಯೆ 20ಕ್ಕೆ ಏರಿಕೆ..!

ಪಂಜಾಬ್ ನ ಸಂಗ್ರೂರ್ನಲ್ಲಿ ಕಳ್ಳಭಟ್ಟಿ ಸೇವಿಸಿ ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ವಿಷಕಾರಿ ಮದ್ಯ ಸೇವಿಸಿ ಈವರೆಗೆ 20 ಜನರು ಸಾವನ್ನಪ್ಪಿದ್ದಾರೆ ಎಂದು ಸಂಗ್ರೂರ್ ಸಿವಿಲ್ ಸರ್ಜನ್ ಕಿರ್ಪಾಲ್ ಸಿಂಗ್ ಹೇಳಿದ್ದಾರೆ.

ಪಂಜಾಬ್ ನ ಸಂಗ್ರೂರ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆಯಿಂದ ಸಾವನ್ನಪ್ಪಿದವರ ಸಂಖ್ಯೆ ಇಪ್ಪತ್ತಕ್ಕೆ ಏರಿದೆ. ಏತನ್ಮಧ್ಯೆ, ಘಟನೆಗೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ನಾಲ್ಕು ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಲಾಗಿದೆ.

ಪಟಿಯಾಲಾದ ರಾಜೀಂದ್ರ ಆಸ್ಪತ್ರೆಯಲ್ಲಿ 11 ಮಂದಿ ಹಾಗೂ ಸಂಗ್ರೂರ್ನ ಸಿವಿಲ್ ಆಸ್ಪತ್ರೆಯಲ್ಲಿ 6 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read