HomeEntertainment'Out of ಸಿಲಬಸ್' ಚಿತ್ರದ ಟ್ರೈಲರ್ ರಿಲೀಸ್

‘Out of ಸಿಲಬಸ್’ ಚಿತ್ರದ ಟ್ರೈಲರ್ ರಿಲೀಸ್

ಪ್ರದೀಪ್ ದೊಡ್ಡಯ್ಯ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ  ‘ಔಟ್ ಆಫ್ ಸಿಲಬಸ್’  ಚಿತ್ರದ ಟ್ರೈಲರ್ ಜಾನಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದೆ. ಈ ಟ್ರೈಲರ್ ಗೆ ನೋಡುಗರಿಂದ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದ್ದು, ಯೂಟ್ಯೂಬ್ ನಲ್ಲಿ ಭರ್ಜರಿ ವೀಕ್ಷಣೆ ಕಂಡಿದೆ.

ಈ ಚಿತ್ರವನ್ನು AD6 ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ತನುಷ್ ಎಸ್ ವಿ ದೇಸಾಯಿ ಗೌಡ – ಶ್ರೀಮತಿ. ಕೆ ವಿಜಯಕಲಾ ಸುಧಾಕರ್ ನಿರ್ಮಾಣ ಮಾಡಿದ್ದು, ಪ್ರದೀಪ್ ದೊಡ್ಡಯ್ಯ ಸೇರಿದಂತೆ ರಿತಿಕಾ ಶ್ರೀನಿವಾಸ್, ಅಚ್ಯುತ್ ಕುಮಾರ್, ಯೋಗರಾಜ್ ಭಟ್, ರಾಮಕೃಷ್ಣ, ಚಿತ್ಕಲಾ ಬಿರಾದಾರ್, ಮಂಜು ಪಾವಗಡ, ತೆರೆ  ಹಂಚಿಕೊಂಡಿದ್ದಾರೆ.  ಉಮೇಶ್ ಆರ್ ಬಿ ಸಂಕಲನ, ಹಾಗೂ ದೇವ್ ವಡ್ಡೆ ಛಾಯಾಗ್ರಹಣವಿದೆ.

For Latest News Updates, Join Our Whatsapp Community🚩
RELATED ARTICLES

Most Popular