HomeKarnatakaBREAKING NEWS: ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮೂವರ ದುರ್ಮರಣ

BREAKING NEWS: ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮೂವರ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಚಲಿಸುತ್ತಿದ್ದ ರೈಲಿಗೆ ಸಿಲುಕಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ರೈಲಿಗೆ ಸಿಲುಕಿ 25 ವರ್ಷದ ಮೂವರು ಸಾವನ್ನಪ್ಪಿದ್ದಾರೆ. ಮೃತರು ಆಂಧ್ರಪ್ರದೇಶದ ಚಿತ್ತೂರು ಮೂಲದವರು ಎಂಬ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಬೈಯ್ಯಪ್ಪನ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular