BREAKING : 16 ‘KAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ವರ್ಗಾವಣೆಯ ಪರ್ವ ಮುಂದುವರೆದಿದ್ದು, ಇದೀಗ 16 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕೆಳಕಂಡ ಕೆ.ಎ.ಎಸ್ ಅಧಿಕಾರಿಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.
ಡಾ ನಾಗರಾಜು ಎಸ್.ಇಸ್ಲಾವುದ್ದೀನ್ ಗದ್ಯಾಳ ಬೆಂಗಳೂರು , ಜಿ.ವಿ.ನಾಗರಾಜು, ಸಿದ್ರಾಮೇಶ್ವರ, ರವಿಚಂದ್ರ ನಾಯಕ್ ಎನ್.ಸಿ ಸೇರಿದಂತೆ ಒಟ್ಟು 16 ಮಂದಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read