HomeKarnatakaBIG NEWS : 16 ಮಂದಿ ತಹಶೀಲ್ದಾರ್ ಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

BIG NEWS : 16 ಮಂದಿ ತಹಶೀಲ್ದಾರ್ ಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕಂದಾಯ ಇಲಾಖೆಯ  16 ಮಂದಿ ತಹಶೀಲ್ದಾರ್ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಹಿತದೃಷ್ಟಿಯಿಂದ ವರ್ಗಾಯಿಸಲಾಗಿದ್ದ, ಕಂದಾಯ ಇಲಾಖೆಯಲ್ಲಿನ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ಸಾರ್ವಜನಿಕ ಹಾಗೂ ಆಡಳಿತಾತ್ಮಕ ತಹಶೀಲ್ದಾರರುಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಚುನಾವಣಾ ಪೂರ್ವದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಕ್ಕೆ ಹಿಂತಿರುಗಿಸಿ ಆದೇಶಿಸಿ ಸರ್ಕಾರದ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular