ರಾಜ್ಯ ಸರ್ಕಾರದಿಂದ 164 ʻPSIʼ ಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ಲೋಕಸಭೆ ಚುನಾವಣೆ-2024ರ ಸಂಬಂಧ ಚುನಾವಣಾ  ಆಯೋಗವು ಹೊರಡಿಸಿರುವ ವರ್ಗಾವಣೆ ಚುನಾವಣಾ ಮಾರ್ಗಸೂಚಿಗಳನ್ವಯ ಕೇಂದ್ರವಲಯದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ರವರುಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಲೋಕಸಭಾ ಚುನಾವಣೆ-2024ರ ಸಂಬಂಧ ಉಲ್ಲೇಖ(1)ರ ಮಾನ್ಯ ಚುನಾವಣಾ ಆಯೋಗ ಹೊರಡಿಸಿರುವ ವರ್ಗಾವಣೆ ಮಾರ್ಗಸೂಚಿಗಳನ್ವಯ ಕೇಂದ್ರವಲಯದ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ (ಸಿವಿಲ್) ರವರುಗಳ ವರ್ಗಾವಣೆಗೆ ಸಂಬಂಧಪಟ್ಟಂತೆ ದಿನಾಂಕ:31.01.2024 ರಂದು ಕೇಂದ್ರವಲಯದ ಪೊಲೀಸ್ ಸಿಬ್ಬಂದಿ ಮಂಡಳಿ ಸಮಿತಿ ಸಭೆಯನ್ನು ಕೇಂದ್ರವಲಯ ಕಚೇರಿಯಲ್ಲಿ ನಡೆಸಿದ್ದು, ಸದರಿ ಸಿಬ್ಬಂದಿ ಮಂಡಳಿ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಕೇಂದ್ರವಲಯದ ಈ ಕೆಳಕಂಡ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ರವರುಗಳನ್ನು ಅವರುಗಳ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಚುನಾವಣೆ ಸಂಬಂಧ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಲಾಗಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read