ಈ ಬಗ್ಗೆ ಸೌಮೇಂದು ಮುಖರ್ಜಿ, ಮಹಾನಿರ್ದೇಶಕರು ಆದೇಶ ಹೊರಡಿಸಿದ್ದು, ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಡಿವೈಎಸ್ಪಿ (ಸಿವಿಲ್) ರವರುಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಿ ಆದೇಶಿಸಿದ್ದಾರೆ.