ಬೆಂಗಳೂರು: ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ 75 ಮಂದಿ ಕೆಎಎಸ್(KAS) ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನಿನ್ನೆಯಷ್ಟೇ 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಇಂದು 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಬೆನ್ನಲ್ಲೇ ಇಂದು 75 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
You Might Also Like
TAGGED:KAS officers transfer