ವೆಂಕಟೇಶ್ ಎಸ್ –ಅರಣ್ಯ ಸಂರಕ್ಷಣಾಧಿಕಾರಿ, ಸರೀನಾ ಎಸ್ – ಅರಣ್ಯ ಉಪಸಂರಕ್ಷಣಾಧಿಕಾರಿ, ಪ್ರಶಾಂತ್ ಸಂಕಿನಮಠ ಅರಣ್ಯ ಉಪಸಂರಕ್ಷಣಾಧಿಕಾರಿ, ಚಿಕ್ಕಮಗಳೂರು. ಶ್ರೀಪತಿ ಬಿಎಸ್-ಅರಣ್ಯ ಉಪಸಂರಕ್ಷಣಾಧಿಕಾರಿ , ಧಾರವಾಡ ಇವರುಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.