HomeKarnatakaBIG NEWS : ಮೂವರು 'IAS' ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

BIG NEWS : ಮೂವರು ‘IAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಮೂವರು ಐಎಎಸ್ ( IAS)  ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತ(ಚುನಾವಣೆ) ಉಜ್ವಲ್ ಕುಮಾರ್ ಘೋಷ್ ಅವರನ್ನು ರಾಜ್ಯ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ, ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಡಾ.ವಿಶಾಲ್ ಆರ್. ಅವರನ್ನು ಆರ್ಥಿಕ ಇಲಾಖೆಯ ವಿತ್ತೀಯ ನಿರ್ವಹಣೆ ವಿಭಾಗದ ಕಾರ್ಯದರ್ಶಿಯಾಗಿ ಹಾಗೂ ಝೆಹೆರಾ ನಸೀಮ್ ಅವರನ್ನು ರಾಜ್ಯ ರೇಶ್ಮೆ ಕೈಗಾರಿಕಾ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular