HomeIndiaBIG NEWS: 1,49,758 ಕೋಟಿ ರೂ. ವೆಚ್ಚದಲ್ಲಿ 321 ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ

BIG NEWS: 1,49,758 ಕೋಟಿ ರೂ. ವೆಚ್ಚದಲ್ಲಿ 321 ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ

ನವದೆಹಲಿ: ಸಾರಿಗೆ ಸಚಿವಾಲಯವು ಸುಮಾರು 8,544 ಕಿಮೀ ಉದ್ದದ 321 ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಕೈಗೆತ್ತಿಕೊಂಡಿದೆ.

ಲೋಕಸಭೆಯಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಲಿಖಿತ ಉತ್ತರ ನೀಡಿದ್ದು, ತಮ್ಮ ಸಚಿವಾಲಯವು ಸುಮಾರು 8,544 ಕಿಮೀ ಉದ್ದದ 321 ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು 1,49,758 ಕೋಟಿ ರೂ. ಮೊತ್ತದಲ್ಲಿ ಕೈಗೆತ್ತಿಕೊಂಡಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಯನ್ನು ಪಿಎಂ ಗತಿ ಶಕ್ತಿ ತತ್ವದ ಮೇಲೆ ಕೈಗೊಳ್ಳಲಾಗುತ್ತದೆ. ಪ್ರಮುಖ ಆರ್ಥಿಕ, ಪ್ರವಾಸಿ ಮತ್ತು ಧಾರ್ಮಿಕ ಸಂಪರ್ಕಗಳನ್ನು ಏಕರೂಪವಾಗಿ ವೇ ಸೈಡ್ ಸೌಕರ್ಯಗಳ ಮೇಲೆ ವಿಶೇಷ ಗಮನ ಹರಿಸಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular