HomeKarnatakaರೈತನಿಂದ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ

ರೈತನಿಂದ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ

ಮಂಡ್ಯ: 2500 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಾಚನಹಳ್ಳಿ ಗ್ರಾಮ ಲೆಕ್ಕಿಗ ಸಿದ್ದರಾಯ ಮಾಲಿ ಬಲೆಗೆ ಬಿದ್ದವರು.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ವೃತ್ತದ ಗ್ರಾಮ ಲೆಕ್ಕಗಲಮಾಲಿ ಆರ್.ಟಿ.ಸಿ.ಯಲ್ಲಿ ಸಾಲದ ಮಾಹಿತಿ ತೆಗೆಯಲು 3000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ರೈತ ಶಿವಕುಮಾರನಿಂದ 2500 ರೂಪಾಯಿ ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular