BREAKING NEWS: ದೆಹಲಿ, ಪಾಕಿಸ್ತಾನ, ಆಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ

ನವದೆಹಲಿ: ದೆಹಲಿ, ಎನ್.ಸಿ.ಆರ್. ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಭೂಕಂಪ ಸಂಭವಿಸಿದೆ.

ಪಾಕಿಸ್ತಾನ, ಆಫ್ಘಾನಿಸ್ತಾನ ಗಡಿಯಲ್ಲಿಯೂ ಭೂಕಂಪ ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ 5.9ರಷ್ಟು ತೀವ್ರತೆ ದಾಖಲಾಗಿದೆ.

ಗುರುವಾರ ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ-ಎನ್‌ಸಿಆರ್‌ನಲ್ಲಿ ಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆಯ ಭೂಕಂಪನವು ಇಂದು ಸಂಜೆ 7:55 ಕ್ಕೆ ಅಫ್ಘಾನಿಸ್ತಾನದ ಫೈಜಾಬಾದ್‌ನ ದಕ್ಷಿಣಕ್ಕೆ 79 ಕಿಮೀ ದೂರದಲ್ಲಿ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

https://twitter.com/NCS_Earthquake/status/1611009855237816322

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read