HomeEntertainmentಸುನಾಮಿ ಕಿಟ್ಟಿ ಅಭಿನಯದ 'ಕೋರ' ಚಿತ್ರದ ಲಿರಿಕಲ್ ಹಾಡು ರಿಲೀಸ್

ಸುನಾಮಿ ಕಿಟ್ಟಿ ಅಭಿನಯದ ‘ಕೋರ’ ಚಿತ್ರದ ಲಿರಿಕಲ್ ಹಾಡು ರಿಲೀಸ್

ಒರಟ ಶ್ರೀ ನಿರ್ದೇಶನದ ಸುನಾಮಿ ಕಿಟ್ಟಿ ಅಭಿನಯದ ‘ಕೋರ’ ಚಿತ್ರದ ಲಿರಿಕಲ್ ಹಾಡು ನಿನ್ನೆ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ. ”ಬಾನಿನಿಂದ” ಎಂಬ ಈ ಹಾಡಿಗೆ ರವೀಂದ್ರ ಸೊರಗಾವಿ ಧ್ವನಿಯಾಗಿದ್ದು, ಹೇಮಂತ್ ಕುಮಾರ್ ಸಂಗೀತ ಸಂಯೋಜನೆ ನೀಡಿದ್ದಾರೆ. ಗೊಲ್ಲಹಳ್ಳಿ ಶಿವಪ್ರಸಾದ್ ಸಾಹಿತ್ಯವಿದೆ.

ಈ ಚಿತ್ರವನ್ನು ರತ್ನಮ್ಮ ಮೂವೀಸ್ ಬ್ಯಾನರ್ ನಲ್ಲಿ ಪಿ ಮೂರ್ತಿ ನಿರ್ಮಾಣ ಮಾಡಿದ್ದು, ಸುನಾಮಿ ಕಿಟ್ಟಿ ಅವರಿಗೆ ಜೋಡಿಯಾಗಿ ಚರಿಷ್ಮ ಅಭಿನಯಿಸಿದ್ದಾರೆ. ಇನ್ನುಳಿದಂತೆ ಪಿ ಮೂರ್ತಿ, ಎಂ ಕೆ ಮಠ ಪ್ರಮುಖ ಪಾತ್ರದಲ್ಲಿದ್ದಾರೆ. ಕೆ ಗಿರೀಶ್ ಕುಮಾರ್ ಸಂಕಲನ, ಸೆಲ್ವಂ ಮತಪ್ಪನ್ ಛಾಯಾಗ್ರಹಣ, ರವಿವರ್ಮ ಮತ್ತು ಕೋರ ಚಿನ್ನಯ್ಯ ಸಾಹಸ ನಿರ್ದೇಶನವಿದೆ.

For Latest News Updates, Join Our Whatsapp Community🚩
RELATED ARTICLES

Most Popular