HomeLatest NewsBREAKING: ತುಮಕೂರಿನಲ್ಲಿ ಘೋರ ಘಟನೆ: 8 ವರ್ಷದ ಮಗನ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

BREAKING: ತುಮಕೂರಿನಲ್ಲಿ ಘೋರ ಘಟನೆ: 8 ವರ್ಷದ ಮಗನ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

ತುಮಕೂರು: 8 ವರ್ಷದ ಮಗನ ಜೊತೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಶಿರಾದಲ್ಲಿ ನಡೆದಿದೆ.

ಶಿರಾ ತಾಲೂಕಿನ ಕಳ್ಳಂಬೆಳ್ಳ ಕೆರೆಗೆ ಹಾರಿ ತಾಯಿ ಹಾಗೂ 8 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಾಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular