BIG NEWS: ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ: ದಂಪತಿ ಸ್ಥಳದಲ್ಲೇ ಸಾವು

ತುಮಕೂರು: ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಬಳಿ ನಡೆದಿದೆ.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಗೋಪಿ (45) ಪತ್ನಿ ಪುಷ್ಪಾ (43) ಮೃತ ದಂಪತಿ.

ಮೃತ ದಂಪತಿ ಭರಣಪುರ ಗ್ರಾಮದ ನಿವಾಸಿಗಳು. ಹಂದನಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read