HomeLatest NewsBIG NEWS: ಬೈಕ್ ಡಿಕ್ಕಿಯಾಗಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಕಾರು: ಸ್ಥಳದಲ್ಲೇ ಸಾವು

BIG NEWS: ಬೈಕ್ ಡಿಕ್ಕಿಯಾಗಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಕಾರು: ಸ್ಥಳದಲ್ಲೇ ಸಾವು

ತುಮಕೂರು: ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾಗಿ ಕೆಳಗೆ ಬಿದ್ದ ಪರಿಣಾಮ ಮಹಿಳೆಯ ಮೇಲೆಯೇ ಕಾರು ಹರಿದು ಹೋಗಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಕುಣಿಗಲ್ ತಾಲೂಕಿನ ಕೊತ್ತಗೆರೆ ಬಳಿ ಈ ದುರಂತ ಸಂಭವಿಸಿದೆ. ಗಂಗಮ್ಮ (49) ಮೃತ ಮಹಿಳೆ. ಕುಣಿಗಲ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular