HomeKarnatakaBIG NEWS: ಗ್ಯಾಂಗ್ ರೇಪ್ ಪ್ರಕರಣ: ಇಬ್ಬರು ಅಪರಾಧಿಗಳಿಗೆ 10 ವರ್ಷ ಜೈಲು ಶಿಕ್ಷೆ ಪ್ರಕಟ

BIG NEWS: ಗ್ಯಾಂಗ್ ರೇಪ್ ಪ್ರಕರಣ: ಇಬ್ಬರು ಅಪರಾಧಿಗಳಿಗೆ 10 ವರ್ಷ ಜೈಲು ಶಿಕ್ಷೆ ಪ್ರಕಟ

ತುಮಕೂರು: ತುಮಕೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ತುಮಕೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಮಹಾಂತೇಶ್ ಮತ್ತು ಶ್ರೀನಿವಾಸ್ ಜೈಲುಶಿಕ್ಷೆಗೆ ಗುರಿಯಾದ ಅಪರಾಧಿಗಳು. ಇಬ್ಬರು ಅಪರಾಧಿಗಳಿಗೂ 10 ವರ್ಷ ಜೈಲು ಶಿಕ್ಷೆ ಹಾಗೂ ತಲಾ 1,62,000 ರೂ.ದಂಡ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

2012ರಲ್ಲಿ ಯುವತಿಯನ್ನು ಡ್ರಾಪ್ ಕೊಡುವ ನೆಪದಲ್ಲಿ ಕಾರಿನಲ್ಲಿ ಕರೆದೊಯ್ದು ಆರೋಪಿಗಳು ಗ್ಯಾಂಗ್ ರೇಪ್ ನಡೆಸಿದ್ದರು. ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular