HomeLatest NewsBREAKING: ಕೃಷಿಹೊಂಡದಲ್ಲಿ ಬಿದ್ದು ಇಬ್ಬರು ಸಹೋದರಿಯರು ಸಾವು: ಸಾವಿನಲ್ಲಿಯೂ ಒಂದಾದ ಅಕ್ಕ-ತಂಗಿ

BREAKING: ಕೃಷಿಹೊಂಡದಲ್ಲಿ ಬಿದ್ದು ಇಬ್ಬರು ಸಹೋದರಿಯರು ಸಾವು: ಸಾವಿನಲ್ಲಿಯೂ ಒಂದಾದ ಅಕ್ಕ-ತಂಗಿ

ತುಮಕೂರು: ಕೃಷಿಹೊಂಡದಲ್ಲಿ ಬಿದ್ದು ಇಬ್ಬರು ಸಹೋದರಿಯರು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಹರ್ಷಪುರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಗಂಗಮ್ಮ (37) ಹಾಗೂ ಶಕುಂತಲಾ (36) ಮೃತ ದುರ್ದೈವಿಗಳು. ದನ ಮೇಯಿಸಲು ಹೋಗಿದ್ದ ವೇಳೆ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೃಷಿಹೊಂಡಕ್ಕೆ ಬಿದ್ದ ಓರ್ವರನ್ನು ರಕ್ಷಿಸಲು ಹೋಗಿ ಇಬ್ಬರೂ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular