HomeKarnatakaBIG NEWS: ಬಾವಲಿಗಳ ಬೇಟೆ: ಅರಣ್ಯಾಧಿಕಾರಿಗಳಿಂದ ನಾಲ್ವರು ಆರೋಪಿಗಳು ಅರೆಸ್ಟ್

BIG NEWS: ಬಾವಲಿಗಳ ಬೇಟೆ: ಅರಣ್ಯಾಧಿಕಾರಿಗಳಿಂದ ನಾಲ್ವರು ಆರೋಪಿಗಳು ಅರೆಸ್ಟ್

ತುಮಕೂರು: 8 ಬಾವಲಿಗಳನ್ನು ಬೇಟೆಯಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ನಲ್ಲಿ ನಡೆದಿದೆ.

ಆರೋಪಿಗಳು ಮಾಂಸಕ್ಕಾಗಿ 8 ಬಾವಲಿಗಳನ್ನು ಬೇಟೆಯಾಡಿದ್ದರು. ಖಚಿತ ಮಾಹಿತಿ ಮೇರೆಗೆ ಕುಣಿಗಲ್ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದಾಗ ಬಾವಲಿಗಳು ಸತ್ತು ಬಿದ್ದಿದ್ದವು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ದಾಖಲಿಸಿಕೊಂಡ ಅರಣ್ಯಾಧಿಕಾರಿಗಳು ಆರೋಪಿಗಳಾದ ಮಾಗಡಿ ತಾಲೂಕಿನ ರಂಗನಾಥ, ರಾಮಕೃಷ್ಣ, ಶಿವಶಂಕರ ಹಾಗೂ ಇನ್ನೋರ್ವ ರಂಗನಾಥ ಎಂಬುವವರನ್ನು ಬಂಧಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular