HomeKarnatakaBIG NEWS: ಜಾತ್ರೆಯಿಂದ ವಾಪಸ್ ಆಗುತ್ತಿದ್ದಾಗ ದುರಂತ; ಇಬ್ಬರು ಬೈಕ್ ಸವಾರರು ದುರ್ಮರಣ

BIG NEWS: ಜಾತ್ರೆಯಿಂದ ವಾಪಸ್ ಆಗುತ್ತಿದ್ದಾಗ ದುರಂತ; ಇಬ್ಬರು ಬೈಕ್ ಸವಾರರು ದುರ್ಮರಣ

ತುಮಕೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರಿನ ಮಂಗಳವಾಡ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೋಟಬಂಡೆ ಗ್ರಾಮದ ಈಶ್ವರಪ್ಪ (36) ಹಗೂ ನಾಗರಾಜು (42) ಮೃತ ದುರ್ದೈವಿಗಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯಲ್ಲಿ ಚಿಕ್ಕತಿಮ್ಮನಹಟ್ಟಿ ಗ್ರಾಮದ ದರ್ಶನ್ (28) ಗಂಭೀರವಾಗಿ ಗಾಯಗೊಂಡಿದ್ದಾರೆ. ಗೌರಸಂಧ್ರ ಮಾರಮ್ಮ ಜಾತ್ರೆ ಮುಗಿಸಿ ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular