HomeKarnatakaBIG NEWS: ಹಬ್ಬದ ದಿನವೇ ಮತ್ತೊಂದು ದುರಂತ; ಇಬ್ಬರು ಬಾಲಕರು ನೀರು ಪಾಲು

BIG NEWS: ಹಬ್ಬದ ದಿನವೇ ಮತ್ತೊಂದು ದುರಂತ; ಇಬ್ಬರು ಬಾಲಕರು ನೀರು ಪಾಲು

ತುಮಕೂರು: ಎಮ್ಮೆ ಮೈ ತೊಳೆಯಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಅರೆಯೂರು ಬಳಿ ನಡೆದಿದೆ.

ಎಮ್ಮೆ ಮೈ ತೊಳೆಯಲೆಂದು ದೇವರಹಟ್ಟಿ ಕಟ್ಟೆಗೆ ಇಬ್ಬರು ಬಾಲಕರು ತೆರಳಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಕೆರೆ ನೀರಿನಲ್ಲಿ ಮುಳುಗಿ ಮನೋಜ್ (12) ಹಾಗೂ ಚಿರಂತ್ (14) ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬಾಲಕರಿಬ್ಬರ ಮೃತದೇಹವನ್ನು ಹೊರತೆಗೆದಿದ್ದಾರೆ. ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular