HomeKarnatakaಮಾಜಿ ಡಿಸಿಎಂ ಪರಮೇಶ್ವರ್ ವಿರುದ್ಧ ಆಕ್ರೋಶ: ಕಾಂಗ್ರೆಸ್ ಗೆ ಮಾಜಿ ಶಾಸಕ ಗುಡ್ ಬೈ

ಮಾಜಿ ಡಿಸಿಎಂ ಪರಮೇಶ್ವರ್ ವಿರುದ್ಧ ಆಕ್ರೋಶ: ಕಾಂಗ್ರೆಸ್ ಗೆ ಮಾಜಿ ಶಾಸಕ ಗುಡ್ ಬೈ

ತುಮಕೂರು ನಗರ ಕಾಂಗ್ರೆಸ್ ಘಟಕದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮಾಜಿ ಶಾಸಕರಾದ ಶಫಿ ಅಹಮದ್, ರಫೀಕ್ ಅಹಮದ್ ಅಸಮಾಧಾನ ವ್ಯಕ್ತಪಡಿಸಿದ್ದು. ಟಿಕೆಟ್ ಕಪ್ಪಲು ಪರಮೇಶ್ವರ್ ನೇರ ಕಾರಣವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 40 ವರ್ಷದಿಂದ ಕಾಂಗ್ರೆಸ್ ನಲ್ಲಿರುವ ಶಫಿ ಮತ್ತು ರಫೀಕ್ ಅಹಮದ್ ಅಸಮಾಧಾನ ವ್ಯಕ್ತಪಡಿಸಿದ್ದು. ನಾಳೆ ಶಫಿ ಅಹಮದ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular