HomeKarnatakaBREAKING NEWS: ಇಬ್ಬರು ಪಿಡಿಒ, ಓರ್ವ ಗ್ರೇಡ್ 2 ಕಾರ್ಯದರ್ಶಿ ಸಸ್ಪೆಂಡ್

BREAKING NEWS: ಇಬ್ಬರು ಪಿಡಿಒ, ಓರ್ವ ಗ್ರೇಡ್ 2 ಕಾರ್ಯದರ್ಶಿ ಸಸ್ಪೆಂಡ್

ತುಮಕೂರು: ಇಬ್ಬರು ಪಿಡಿಒ ಹಾಗೂ ಓರ್ವ ಗ್ರೇಡ್ 2 ಕಾರ್ಯದರ್ಶಿಯನ್ನು ಅಮಾನತುಗೊಳಿಸಿ ಜಿಲ್ಲಾಪಂಚಾಯತ್ ಸಿಇಒ ಆದೇಶ ಹೊರಡಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಕರ್ತವ್ಯಲೋಪ ಹಾಗೂ ಸರ್ಕಾರಿ ಅನುದಾನ ದುರುಪಯೋಗ ಮಾಡಿದ ಆರೋಪದಲ್ಲಿ ಮೂವರನ್ನು ಸಸ್ಪೆಂಡ್ ಮಾಡಲಾಗಿದೆ. ತುಮಕೂರು ತಾಲೂಕಿನ ಹೆಗ್ಗೆ ಗ್ರಾಮ ಪಂಚಾಯತ್ ಪಿಡಿಒ ರಾಘವೇಂದ್ರ, ರಾಪ್ಟೆ ಗ್ರಾಮ ಪಂಚಾಯಿತಿ ಪಿಡಿಒ ಬಿ.ಎ ಹನುಮಂತರಾಜು ಹಾಗೂ ಗ್ರೇಡ್ 2 ಕರ್ಯದರ್ಶಿ ಹೆಚ್ ಸಿ ಹನುಮಂತರಾಜು ಸಸ್ಪೆಂಡ್ ಆದವರು.

ತುಮಕೂರು ಜಿಲ್ಲಾ ಪಂಚಾಯತ್ ಸಿಇಒ ಪ್ರಭು ಮೂವರನ್ನು ಅಮಾನತುಮಾಡಿ ಆದೇಶಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular