BIG NEWS: ಪೊಲೀಸರ ಕರ್ತವ್ಯಕ್ಕೆ ಅಡ್ದಿ: ಇಬ್ಬರು ಆರೋಪಿಗಳು ಅರೆಸ್ಟ್

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಕಳೆದ ವಾರ ಡಾ.ಪ್ರವೀಣ್ ತೊಗಾಡಿಯಾ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರ ಕರ್ತವ್ಯಕ್ಕೆ ಇಬ್ಬರು ಅಡ್ಡಿಪಡಿಸಿದ್ದರು. ಅಲ್ಲದೇ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ ಆರ್.ಜೆ.ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ ಎಂದು ತಿಳಿದುಬಂದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read