ಬೆಂಗಳೂರು : ಬೆಂಗಳೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅಮೃತಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಅಮೃತಹಳ್ಳಿಯ ಕೆರೆ ಬಳಿ ಗಾಂಜಾ ಮಾರುತ್ತಿದ್ದ ಇಬ್ಬರನ್ನು ಲಾಕ್ ಮಾಡಿದ್ದಾರೆ. ಸಾಬುಲ್ ಶಾ (19) , ಅಶ್ರಫುಲ್ ಸರ್ಧಾರ್ (25) ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಕತ್ತಾದ ಮುರ್ಷಿದಾಬಾದ್ ನಿಂದ ಗಾಂಜಾ ತರಿಸಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ..ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದಾರೆ.
You Might Also Like
TAGGED:ಗಾಂಜಾ ಮಾರಾಟ