HomeKarnatakaBIG NEWS: ಬೆದರಿಕೆಯೊಡ್ಡಿ ಹಣ ವಸೂಲಿ; ಯೂಟ್ಯೂಬ್ ಚಾನಲ್ ಮಾಲೀಕ ಸೇರಿ ಇಬ್ಬರು ಅರೆಸ್ಟ್

BIG NEWS: ಬೆದರಿಕೆಯೊಡ್ಡಿ ಹಣ ವಸೂಲಿ; ಯೂಟ್ಯೂಬ್ ಚಾನಲ್ ಮಾಲೀಕ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಬೆದರಿಕೆಯೊಡ್ಡಿ ಹಣ ವಸೂಲಿ ಮಡುತ್ತಿದ್ದ ಯೂಟ್ಯೂಬ್ ಚಾನಲ್ ಮಾಲೀಕ ಸೇರಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆತ್ಮಾನಂದ್ ಹಾಗೂ ಆನಂದ್ @ ಫಿಗರ್ ಆನಂದ್ ಬಂಧಿತ ಆರೋಪಿಗಳು. ಈ ಇಬ್ಬರೂ ಯೂಟ್ಯೂಬ್ ಚಾನಲ್ ಗಳಲ್ಲಿ ಸುದ್ದಿ ಬಿತ್ತರಿಸುವುದಾಗಿ ಹೇಳಿ ಹೆದರಿಸಿ ಬ್ಲ್ಯಾಕ್ ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ, ಅಕ್ರಮ ಗೋಮಾಂಸ ಸಾಗಣೆ ವಾಹನ, ಸ್ಪಾಗಳಲ್ಲಿ ಬೆದರಿಕೆಯೊಡ್ಡಿ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ವಿವಿಧ ಠಾಣೆಗಳಲ್ಲಿ ದೂರು ದಾಖಲಾಗಿತ್ತು. ಆರೋಪಿಗಳನ್ನು ಬಂಧಿಸಿರುವ ಬೆಂಗಳೂರು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular