ಹೈದರಾಬಾದ್ : ಕೋರ್ಟ್ ಗೆ ತೆರಳುತ್ತಿದ್ದ ತಂದೆ, ಮಗನನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ನಡೆದಿದೆ.
ಬೆಂಗಳೂರಿನ ಬಿಜೆಪಿ ಮುಖಂಡರಾದ ಕಾಡುಗೋಡು ವೀರಸ್ವಾಮಿ ರೆಡ್ಡಿ ಹಾಗೂ ಪುತ್ರ ಪ್ರಶಾಂತ್ ರೆಡ್ಡಿಯನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕೊಲೆ ರಾಜ್ಯವನ್ನ ಬೆಚ್ಚಿ ಬೀಳಿಸಿದೆ.
ಚೆಕ್ ಬೌನ್ಸ್ ಪ್ರಕರಣ ಸಂಬಂಧ ಕೋರ್ಟ್ ಗೆ ತೆರಳುವಾಗ ಕಾಡುಗುಡಿಯ ವೀರಸ್ವಾಮಿ ರೆಡ್ಡಿ ಹಾಗೂ ಪುತ್ರ ಪ್ರಶಾಂತ್ ರೆಡ್ಡಿಯನ್ನ ಕಿಡ್ನ್ಯಾಪ್ ಮಾಡಿ ಕೊಲೆ ಮಾಡಲಾಗಿದೆ. ವೈಯಕ್ತಿಕ ದ್ವೇಷಕ್ಕೆ ಈ ಹತ್ಯೆ ನಡೆದಿರಬಹುದೆಂದು ಶಂಕಿಸಲಾಗಿದೆ.
You Might Also Like
TAGGED:ಆಂಧ್ರ