HomeLatest NewsBREAKING : ಆಂಧ್ರದಲ್ಲಿ ಬೆಂಗಳೂರು ಮೂಲದ ಇಬ್ಬರು ಬಿಜೆಪಿ ಮುಖಂಡರ ಬರ್ಬರ ಹತ್ಯೆ : ತಂದೆ,...

BREAKING : ಆಂಧ್ರದಲ್ಲಿ ಬೆಂಗಳೂರು ಮೂಲದ ಇಬ್ಬರು ಬಿಜೆಪಿ ಮುಖಂಡರ ಬರ್ಬರ ಹತ್ಯೆ : ತಂದೆ, ಮಗನ ಕತ್ತು ಸೀಳಿ ಕೊಲೆ.!

ಹೈದರಾಬಾದ್ : ಕೋರ್ಟ್ ಗೆ ತೆರಳುತ್ತಿದ್ದ ತಂದೆ, ಮಗನನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ನಡೆದಿದೆ.

ಬೆಂಗಳೂರಿನ ಬಿಜೆಪಿ ಮುಖಂಡರಾದ ಕಾಡುಗೋಡು ವೀರಸ್ವಾಮಿ ರೆಡ್ಡಿ ಹಾಗೂ ಪುತ್ರ ಪ್ರಶಾಂತ್ ರೆಡ್ಡಿಯನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕೊಲೆ ರಾಜ್ಯವನ್ನ ಬೆಚ್ಚಿ ಬೀಳಿಸಿದೆ.

ಚೆಕ್ ಬೌನ್ಸ್ ಪ್ರಕರಣ ಸಂಬಂಧ ಕೋರ್ಟ್ ಗೆ ತೆರಳುವಾಗ ಕಾಡುಗುಡಿಯ ವೀರಸ್ವಾಮಿ ರೆಡ್ಡಿ ಹಾಗೂ ಪುತ್ರ ಪ್ರಶಾಂತ್ ರೆಡ್ಡಿಯನ್ನ ಕಿಡ್ನ್ಯಾಪ್ ಮಾಡಿ ಕೊಲೆ ಮಾಡಲಾಗಿದೆ. ವೈಯಕ್ತಿಕ ದ್ವೇಷಕ್ಕೆ ಈ ಹತ್ಯೆ ನಡೆದಿರಬಹುದೆಂದು ಶಂಕಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular