HomeKarnatakaಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ದುರ್ಮರಣ

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ದುರ್ಮರಣ

ಮೈಸೂರು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನ ರಿಂಗ್ ರಸ್ತೆಯ ದೇವೇಗೌಡ ವೃತ್ತದಲ್ಲಿ ನಡೆದಿದೆ.

ಬನ್ನೂರು ನಿವಾಸಿ ಜಮೀರ್ (45) ಮೃತ ದುರ್ದೈವಿ. ಮುಂಬಾರಕ್ ಹಾಗೂ ಅವೇಶ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಿದ್ದಾರ್ಥ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular