HomeKarnatakaBIG NEWS: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

BIG NEWS: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ತುಮಕೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ತೆರೆಯೂರು ಬಳಿ ನಡೆದಿದೆ.

ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಇಬ್ಬರು ಯುವಕರು ದ್ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗೌತಮ್ (26) ಹಾಗೂ ಅನಿಲ್ (26) ಮೃತ ದುರ್ದೈವಿಗಳು.

ಘಟನಾ ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮಧುಗಿರಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular