BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಹಿಟ್ & ರನ್ ಗೆ ಇಬ್ಬರು ಬೈಕ್ ಸವಾರರು ಬಲಿ.!

ಬೆಂಗಳೂರು : ಹಿಟ್ & ರನ್ ಗೆ ಇಬ್ಬರು ಬೈಕ್ ಸವಾರರು ಬಲಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯದಲ್ಲಿ ಈ ಘಟೆನೆ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ನಂದನ್ ಕುಮಾರ್ (22) ರವಿಕುಮಾರ್ (24) ಮೃತಪಟ್ಟಿದ್ದಾರೆ. ಮೃತರು ದೊಡ್ಡಬಳ್ಳಾಪುರದ ಎಲ್ & ಟಿ ಕಂಪನಿ ಸಿಬ್ಬಂದಿಗಳು. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read