BREAKING NEWS : ಮಂಡ್ಯದಲ್ಲಿ ಘೋರ ಘಟನೆ : ಈಜಲು ಹೋದ ಇಬ್ಬರು ಬಾಲಕರು ನೀರುಪಾಲು

ಮಂಡ್ಯ: ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ.

ಮದ್ದೂರಮ್ಮ ದೇವಾಲಯದ ಹಿಂಭಾಗದ ಹಳ್ಳದಲ್ಲಿ ಈ ದುರಂತ ಸಂಭವಿಸಿದೆ. ಶಾಲೆಗೆ ರಜೆ ಹಿನ್ನೆಲೆಯಲ್ಲಿ ಇಬ್ಬರು ಬಾಲಕರು ಹಳ್ಳದಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ದುರಂತ ಸಂಭವಿಸಿದೆ.  ಮೃತ ಬಾಲಕರ ಗುರುತು ಪತ್ತೆಯಾಗಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read