HomeKarnatakaBREAKING NEWS : ಮಂಡ್ಯದಲ್ಲಿ ಘೋರ ಘಟನೆ : ಈಜಲು ಹೋದ ಇಬ್ಬರು ಬಾಲಕರು ನೀರುಪಾಲು

BREAKING NEWS : ಮಂಡ್ಯದಲ್ಲಿ ಘೋರ ಘಟನೆ : ಈಜಲು ಹೋದ ಇಬ್ಬರು ಬಾಲಕರು ನೀರುಪಾಲು

ಮಂಡ್ಯ: ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ.

ಮದ್ದೂರಮ್ಮ ದೇವಾಲಯದ ಹಿಂಭಾಗದ ಹಳ್ಳದಲ್ಲಿ ಈ ದುರಂತ ಸಂಭವಿಸಿದೆ. ಶಾಲೆಗೆ ರಜೆ ಹಿನ್ನೆಲೆಯಲ್ಲಿ ಇಬ್ಬರು ಬಾಲಕರು ಹಳ್ಳದಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ದುರಂತ ಸಂಭವಿಸಿದೆ.  ಮೃತ ಬಾಲಕರ ಗುರುತು ಪತ್ತೆಯಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular