BREAKING NEWS: ಎರಡು ಸರ್ಕಾರಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹಾವೇರಿ: ಎರಡು ಸರ್ಕಾರಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಹಾವೇರಿ ಜಿಲ್ಲೆಯ ಸವಣೂರಿನ ಯಲವಿಗಿ ಅಂಡರ್ ಪಾಸ್ ಬಳಿ ಈ ಅಪಘಾತ ಸಂಭವಿಸಿದೆ. ಘಟನೆರ್ಯಲ್ಲಿ 20 ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಸವಣೂರು ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿದ್ಸಿ ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read