HomeKarnatakaBREAKING NEWS: ಇಬ್ಬರು IAS ಅಧಿಕಾರಿಗಳ ದಿಢೀರ್ ವರ್ಗಾವಣೆ

BREAKING NEWS: ಇಬ್ಬರು IAS ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ಹಬ್ಬದ ಸಂದರ್ಭದಲ್ಲೇ ರಾಜ್ಯ ಸರ್ಕಾರ ಇಬ್ಬರು ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಐಎಎಸ್ ಅಧಿಕಾರಿ ಟಿ.ಹೆಚ್.ಎಂ.ಕುಮಾರ್ ಅವರನ್ನು ಸಹಕಾರ ಸೊಸೈಟಿ ರಿಜಿಸ್ಟ್ರಾರ್ ಆಗಿ ಹಾಗೂ ಕ್ಯಾ.ಡಾ.ರಾಜೇಂದ್ರ ಅವರನ್ನು ಸಣ್ಣ ಕೈಗಾರಿಕಾ ನಿಗಮ ಎಂಡಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular