SHOCKING : ಗಣಪತಿ ವಿಸರ್ಜನೆ ವೇಳೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು : ಭಯಾನಕ ವೀಡಿಯೋ ವೈರಲ್ |WATCH VIDEO

ಆಂಧ್ರಪ್ರದೇಶ : ಗಣಪತಿ ವಿಸರ್ಜನೆ ವೇಳೆ ಕಾರು ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಯಾನಕ ವೀಡಿಯೋ ವೈರಲ್ ಆಗಿದೆ.

ಆಂಧ್ರಪ್ರದೇಶದ ಆಲ್ಲೂರಿನಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ಎಲ್ಲಾಕಡೆ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಗಣೇಶನ ಮೆರವಣಿಗೆ ವೇಳೆ ಜನರು ನೃತ್ಯ ಮಾಡುತ್ತಿದ್ದಾಗ ಏಕಾಏಕಿ ಬಂದ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ತಕ್ಷಣ ಕಾರನ್ನು ಬೆನ್ನಟ್ಟಿದ ಸ್ಥಳೀಯರು ಚಾಲಕನನ್ನು ಹಿಡಿದು ಥಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read