ಡಿಜಿಟಲ್ ಡೆಸ್ಕ್ : ಪಶ್ಚಿಮ ಬಂಗಾಳದಲ್ಲಿ ಬಾಂಗ್ಲಾದೇಶ ಮೂಲದ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ.
ಜಮಾತ್ ಉಲ್ ಮುಜಾಹಿದ್ದೀನ್ ಜೊತೆ ನಂಟು ಹೊಂದಿದ ಆರೋಪದ ಮೇರೆಗೆ ಪಶ್ಚಿಮ ಬಂಗಾಳದ ಭಿರ್ಬೂಮ್ ನಲ್ಲಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ವಿಚಾರಣೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
TAGGED:ಬಾಂಗ್ಲಾದೇಶ
