 ಬೆಂಗಳೂರು : ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಯುವಕರು ದುರ್ಮರಣಕ್ಕೀಡಾದ ಘಟನೆ ಬೆಂಗಳೂರಿನ ಪುಲಕೇಶಿನಗರದಲ್ಲಿ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು : ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಯುವಕರು ದುರ್ಮರಣಕ್ಕೀಡಾದ ಘಟನೆ ಬೆಂಗಳೂರಿನ ಪುಲಕೇಶಿನಗರದಲ್ಲಿ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಯೂಸುಫ್ (19) ಫರಜ್ (19) ಎಂದು ಗುರುತಿಸಲಾಗಿದೆ. ಇಬ್ಬರು ಯುವಕರು ಹೊರ ರಾಜ್ಯದವರಾಗಿದ್ದು, ಬೈಕ್ ನಲ್ಲಿ ಬರುತ್ತಿದ್ದಾಗ ಒನ್ ವೇ ಯಲ್ಲಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಸದ್ಯ, ಟಿಪ್ಪರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

		 Loading ...
 Loading ... 