HomeKarnatakaBREAKING: ಸ್ಪೀಕರ್ ಯು.ಟಿ.ಖಾದರ್ ಗೆ ಘೇರಾವ್: 11 ಜನರ ವಿರುದ್ಧ FIR ದಾಖಲು

BREAKING: ಸ್ಪೀಕರ್ ಯು.ಟಿ.ಖಾದರ್ ಗೆ ಘೇರಾವ್: 11 ಜನರ ವಿರುದ್ಧ FIR ದಾಖಲು

ಮಂಗಳೂರು: ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಘೇರಾವ್ ಹಾಅಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 11 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಯು.ಟಿ.ಖಾದರ್ ಅವರ ಅಂಗರಕ್ಷಕ ಮೊಹಮ್ಮದ್ ಯಾಸೀನ್ ನಿದಿದ ದೂರಿನ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಮದನಿನಗರ ನಿವಾಸಿ ಜುನೈದ್ ಸೇರಿದಂತೆ 11 ಅನರ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular