ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) UGAyush-25 ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟಿಸಿದೆ.
ಸೀಟು ಸಿಕ್ಕಿರುವವರು ನ.21ರೊಳಗೆ ಶುಲ್ಕ ಪಾವತಿಸಿ, ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಳ್ಳಬೇಕು. ಡಿ.22ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
#UGAyush-25: ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟಿಸಿದ್ದು, ಸೀಟು ಸಿಕ್ಕಿರುವವರು ನ.21ರೊಳಗೆ ಶುಲ್ಕ ಪಾವತಿಸಿ, ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಳ್ಳಬೇಕು. ಡಿ.22ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) November 19, 2025
-ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ… pic.twitter.com/1lvEKP6FOV
