HomeKarnatakaUG ವೈದ್ಯಕೀಯ ಪ್ರವೇಶ ಅಭ್ಯರ್ಥಿಗಳಿಗೆ ಮಾಪ್ ಆಪ್ ಸುತ್ತಿನ ಬಗ್ಗೆ ನವೀಕೃತ ಮಾಹಿತಿ

UG ವೈದ್ಯಕೀಯ ಪ್ರವೇಶ ಅಭ್ಯರ್ಥಿಗಳಿಗೆ ಮಾಪ್ ಆಪ್ ಸುತ್ತಿನ ಬಗ್ಗೆ ನವೀಕೃತ ಮಾಹಿತಿ

ಯುಜಿನೀಟ್ 2024ರ ವೈದ್ಯಕೀಯ ಮಾಪ್ ಅಪ್ ಸುತ್ತಿನಲ್ಲಿ ವೈದ್ಯಕೀಯ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಶುಲ್ಕ ಪಾವತಿಯ ನಂತರ ನೇರವಾಗಿ ಸಂಬಂಧಿಸಿದ ಕಾಲೇಜಿನಲ್ಲಿ ಪ್ರವೇಶ ಪಡೆಯುವುದು.

ಮೂಲ ರಾಖಲೆಗಳನ್ನು ಪ್ರವೇಶಾತಿ ಪಡೆಯುವ ಸಂದರ್ಭದಲ್ಲಿ ಆಯಾ ಕಾಲೇಜಿನಲ್ಲಿಯೇ ಸಲ್ಲಿಸತಕ್ಕದ್ದು. ಈ ಮೊದಲು ತಿಳಿಸಿದಂತೆ 21-10-2024 ರಂದು ಮೂಲ ದಾಖಲೆಗಳನ್ನು ಸಲ್ಲಿಸಲು ಕೆಇಎ ಇಲ್ಲಿಗೆ ಬರುವಂತಿಲ್ಲ.

ಅಭ್ಯರ್ಥಿಗಳು ದಿನಾಂಕ 22-10-2024 ರ ವರೆಗೆ ಶುಲ್ಕ ಪಾವತಿಸಿ ಕಾಲೇಜಿನಲ್ಲಿ ಪ್ರವೇಶ ಪಡೆಯಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಹಾಯವಾಣಿ: 080-23 460 460, ದೂರವಾಣಿ: 080-23 564 583, ವೆಬ್‌ಸೈಟ್: http://kea.kar.nic.in

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular