ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜ 15ರ ಯುಜಿಸಿ- ನೆಟ್ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(NTA) ಜನವರಿ 15ರಂದು ನಡೆಸಲು ಉದ್ದೇಶಿಸಿದ ಯುಜಿಸಿ -ನೆಟ್ ಪರೀಕ್ಷೆಯನ್ನು ಮುಂದುಡಿಕೆ ಮಾಡಿದೆ.

ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಅಧಿಕಾರಕ್ಕೆ ಮನವಿ ಮಾಡಿದ್ದರು.

ಹೀಗಾಗಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಯುಜಿಸಿ -ನೆಟ್ ಪರೀಕ್ಷೆಯನ್ನು ಮುಂದುವರಿದೆ. ಮುಂದಿನ ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು. ಜನವರಿ 16ರಂದು ಇತರೆ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read