ಪಶ್ಚಿಮ ಬಂಗಾಳದ ಬಸಿರ್ಹತ್ ಜಿಲ್ಲೆಯ ಗ್ರಾಮೀಣ ಪ್ರದೇಶದ ರಸ್ತೆಯಲ್ಲಿ ಯುವತಿಯೊಬ್ಬಳು ನಡೆದುಕೊಂಡು ಹೋಗುತ್ತಿರುವಾಗ ವ್ಯಕ್ತಿಯೊಬ್ಬ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಅಸಹ್ಯಕರ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಆತನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.ವೀಡಿಯೊದಲ್ಲಿ ಒಬ್ಬ ವ್ಯಕ್ತಿಯು ಇದ್ದಕ್ಕಿದ್ದಂತೆ ಬೈಕ್ ನಿಲ್ಲಿಸಿ ಹುಡುಗಿಯ ಮುಂದೆ ಅಸಹ್ಯ ಕೃತ್ಯ ಎಸಗಿದ್ದಾನೆ.
The viral video is being said to be from #Basirhat in #WestBengal!!
See where it has become difficult for sisters and daughters to walk on the road?#viralvideo pic.twitter.com/fbbuc3e1KA— Siraj Noorani (@sirajnoorani) June 24, 2024

