ಬೆಂಗಳೂರು: UGNEET-26 ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಚಾಯ್ಸ್ ದಾಖಲಿಸಲು ಸೆ.4ರಂದು ಮಧ್ಯಾಹ್ನ 2 ಗಂಟೆವರೆಗೆ ಅವಕಾಶ ನೀಡಲಾಗಿದೆ. ಚಾಯ್ಸ್ -1 ಆಯ್ಕೆ ಮಾಡಿದವರು ಶುಲ್ಕ ಪಾವತಿಸಲು ಸೆ.4ರಂದು ಸಂಜೆ 4ರೊಳಗೆ ಶುಲ್ಕ ಪಾವತಿಸುವುದು. ಸೆ.5ರೊಳಗೆ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಕಾಲೇಜಿನಲ್ಲಿ ವರದಿ ಮಾಡಿಕೊಳ್ಳಬಹುದು.
ಯಾವುದೇ ಚಾಯ್ಸ್ ದಾಖಲಿಸದ ಅಭ್ಯರ್ಥಿಗಳಿಗೆ ಆಸಕ್ತಿ ಇಲ್ಲ ಎಂದು ಪರಿಗಣಿಸಿ, ಅವರನ್ನು ಚಾಯ್ಸ್- 4 ಮಾಡಿ, ಕೌನ್ಸೆಲಿಂಗ್ ಪ್ರಕ್ರಿಯೆಯಿಂದ ಹೊರಗೆ ಇಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
#UGNEET-26: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಚಾಯ್ಸ್ ದಾಖಲಿಸಲು ಸೆ.4ರಂದು ಮಧ್ಯಾಹ್ನ 2 ಗಂಟೆವರೆಗೆ ಅವಕಾಶ ನೀಡಲಾಗಿದೆ. ಚಾಯ್ಸ್ -1 ಆಯ್ಕೆ ಮಾಡಿದವರು ಶುಲ್ಕ ಪಾವತಿಸಲು ಸೆ.4ರಂದು ಸಂಜೆ 4ರೊಳಗೆ ಶುಲ್ಕ ಪಾವತಿಸುವುದು. ಸೆ.5ರೊಳಗೆ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಕಾಲೇಜಿನಲ್ಲಿ ವರದಿ… pic.twitter.com/KAaUnH5sam
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) September 3, 2026

