HomeKarnatakaBREAKING : ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ನಟಿ ಉಮಾಶ್ರೀ ನಾಮಪತ್ರ ಸಲ್ಲಿಕೆ

BREAKING : ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ನಟಿ ಉಮಾಶ್ರೀ ನಾಮಪತ್ರ ಸಲ್ಲಿಕೆ

ಬೆಂಗಳೂರು :  ವಿಧಾನ ಪರಿಷತ್‌ ಉಪಸಭಾಪತಿ ಹಾಗೂ ವಿಧಾನಸಭೆಯ ಉಪಸಭಾಧ್ಯಕ್ಷರ ಸ್ಥಾನಕ್ಕೆ ಕ್ರಮವಾಗಿ ಉಮಾಶ್ರೀ ಹಾಗೂ ಮಂಕಾಳ ವೈದ್ಯ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಈ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು. ವಿಧಾನ ಪರಿಷತ್‌ ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ಅವರ ನಾಮಪತ್ರ ಸಲ್ಲಿಕೆಯಾಗಿದ್ದು, ವಿಧಾನಸಭೆಯ ಉಪಸಭಾಧ್ಯಕ್ಷ ಸ್ಥಾನಕ್ಕೆ ಮಂಕಾಳ ವೈದ್ಯ ಅವರ ನಾಮಪತ್ರ ಸಲ್ಲಿಸಲಾಗಿದೆ.

ಎರಡೂ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮುಂದಿನ ಹಂತದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

https://twitter.com/DKShivakumar/status/2089226325248909350

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular