BREAKING : ಹರಿಯಾಣದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ದಾಖಲೆ ಇಲ್ಲದ 1 ಕೋಟಿ ರೂ.ನಗದು ಪತ್ತೆ!

ಹರಿಯಾಣ :  ಶಿವಾಜಿ ಕಾಲೋನಿ ಪೊಲೀಸ್ ಠಾಣೆ ವ್ಯಾಪ್ತಿಯ ಜಲೇಬಿ ಚೌಕ್ ಬಳಿ ಭದ್ರತಾ ತಪಾಸಣೆಯ ಸಮಯದಲ್ಲಿಝಜ್ಜರ್‌ನಿಂದ ಬರುತ್ತಿದ್ದ ಕಾರಿನಿಂದ ರೋಹ್ಟಕ್ ಪೊಲೀಸರು 1 ಕೋಟಿ ರೂ. ಮೌಲ್ಯದ ನಗದನ್ನು ವಶಪಡಿಸಿಕೊಂಡಿದ್ದಾರೆ.

ಕಾರಿನಲ್ಲಿ ನಾಲ್ವರು ಯುವಕರು ಪ್ರಯಾಣಿಸುತ್ತಿದ್ದರು. 500, 200 ಮತ್ತು 100 ರೂ. ಮೌಲ್ಯದ ನೋಟುಗಳ ಬಂಡಲ್‌ಗಳು ಬ್ಯಾಗ್‌ನಲ್ಲಿದ್ದವು. ಈ ಬಗ್ಗೆ  ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದ್ದು,  ತನಿಖೆ ಮುಂದುವರೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read