HomeIndiaBREAKING: ಕೇಂದ್ರ ಬಜೆಟ್ ಮಂಡನೆ ಆರಂಭ: 7ನೇ ಬಾರಿ ಆಯವ್ಯಯ ಮಂಡಿಸುತ್ತಿರುವ ವಿತ್ತ ಸಚಿವೆ ನಿರ್ಮಲಾ...

BREAKING: ಕೇಂದ್ರ ಬಜೆಟ್ ಮಂಡನೆ ಆರಂಭ: 7ನೇ ಬಾರಿ ಆಯವ್ಯಯ ಮಂಡಿಸುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 3.0 ಸರ್ಕಾರದ ಮೊದಲ ಬಜೆಟ್ ಮಂಡನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ಲೋಕಸಭೆಯಲ್ಲಿ ಬಜೆಟ್ ಭಾಷಣ ಆರಂಭವಾಗಿದ್ದು, ಇದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ದಾಖಲೆಯ 7ನೇ ಬಜೆಟ್ ಮಂಡನೆಯಾಗಿರುವುದು ವಿಶೇಷ.

ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾರಿರುವ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು. ಭಾರತದ ಆರ್ಥಿಕತೆ ಅಭಿವೃದ್ಧಿಯಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular