HomeIndiaBREAKING NEWS: ಆದಾಯ ತೆರಿಗೆ ಸ್ಲ್ಯಾಬ್ ನಲ್ಲಿ ಮಹತ್ವದ ಬದಲಾವಣೆ

BREAKING NEWS: ಆದಾಯ ತೆರಿಗೆ ಸ್ಲ್ಯಾಬ್ ನಲ್ಲಿ ಮಹತ್ವದ ಬದಲಾವಣೆ

ನವದೆಹಲಿ: ಹೊಸ ಆದಾಯ ತೆರಿಗೆ ಸ್ಲ್ಯಾಬ್ ನಲ್ಲಿ ಕೆಲವು ಬದಲಾವಣೆ ಮಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಹೊಸ ವಿಧಾನದಲ್ಲಿ ಆದಾಯ ತೆರಿಗೆ ಸ್ಲ್ಯಾಬ್ ನಲ್ಲಿ ತುಸು ಬದಲಾವಣೆ ಮಾಡಲಾಗಿದೆ ಎಂದರು.

0-3 ಲಕ್ಷ ರೂ ಆದಾಯಕ್ಕೆ ತೆರಿಗೆ ಇಲ್ಲ
3-7 ಲಕ್ಷ ರೂ ವರೆಗಿನ ಆದಾಯದ ಮೇಲೆ ಶೇ.5ರಷ್ಟು ತೆರಿಗೆ
7-10 ಲಕ್ಷ ರೂ ವರೆಗಿನ ಆದಾಯದ ಮೇಲೆ ಶೇ.10ರಷ್ಟು ತೆರಿಗೆ
10-12 ಲಕ್ಷ ರೂ ವರೆಗೆ ಆದಾಯದ ಮೇಲೆ ಶೇ.15ರಷ್ಟು ತೆರಿಗೆ
12-15 ಲಕ್ಷ ರೂ ವರೆಗೆ ಆದಾಯದ ಮೇಲೆ ಶೇ.20ರಷ್ಟು ತೆರಿಗೆ
15 ಲಕ್ಷ ರೂಪಾಯಿಗಿಂತ ಹೆಚ್ಚಿನ ಮೊತ್ತದ ಆದಾಯಕ್ಕೆ ಶೇ.30ರಷ್ಟು ತೆರಿಗೆ ವಿಧಸಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular