UNION BUDJET 2025 : ಉದ್ಯಮಕ್ಕೆ ಶಕ್ತಿ ತುಂಬಲು ಹೊಸ ಸ್ಟಾರ್ಟ್ಅಪ್ ಕಂಪನಿಗಳಿಗೆ 10,000 ಕೋಟಿ ಹೆಚ್ಚುವರಿ ಅನುದಾನ

ಬೆಂಗಳೂರು : ಉದ್ಯಮಕ್ಕೆ ಶಕ್ತಿ ತುಂಬಲು ಹೊಸ ಸ್ಟಾರ್ಟ್ಅಪ್ಗಳಿಗೆ ವಿಶೇಷ ನಿಧಿ ನೀಡಲು ಸರ್ಕಾರ ಮುಂದಾಗಿದೆ.ಈ ಬಗ್ಗೆ ಕೇಂದ್ರದ ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ಹೌದು, ಪ್ರಸ್ತುತ ಸರ್ಕಾರ ನೀಡುತ್ತಿರುವ ₹10,000 ಕೋಟಿ ಜೊತೆಗೆ ಹೊಸದಾಗಿ ₹10,000 ಕೋಟಿ ಹೆಚ್ಚುವರಿ ಅನುದಾನ ನೀಡಲಿದೆ. ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 5 ಲಕ್ಷ ಮಹಿಳೆಯರಿಗೆ ಹೊಸ ಉದ್ಯಮ ಸ್ಥಾಪನೆಗೆ ಯೋಜನೆ ಆರಂಭವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read